ರಾಜ್ಯದಲ್ಲಿ ಎರಡು ದಿನ ಜೋರು ಮಳೆ ಸುರಿಯಲಿದೆ. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಸೆಪ್ಟೆಂಬರ್ 2ರವರೆಗೂ ವರ್ಷಧಾರೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.