ರಾಮನಗರ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ.. ಮೆಳೇಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆ ಕೊಚ್ಚಿ ಹೋಗಿದೆ..ಕಳೆದ 6 ತಿಂಗಳ ಹಿಂದೆ 18 ಲಕ್ಷ ಖರ್ಚು ಮಾಡಿ ಅಧಿಕಾರಿಗಳು ಸೇತುವೆ ನಿರ್ಮಿಸಿದ್ದರು.