ದಕ್ಷಿಣ ಕನ್ನಡ ಜಿಲ್ಲೆ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ .ಈಗಾಗಲೇ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಯಲ್ಲಿ ನಾಳೆಯಿಂದ 4 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಜಿಲ್ಲೆ ಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ .ಉತ್ತರ ಹಾಗೂ ದಕ್ಷಿಣ ಒಳ ನಾಡಿ ನಲ್ಲಿ