ಮಧ್ಯ ಕರ್ನಾಟಕ ಪ್ರದೇಶದಲ್ಲಿ ಭಾರಿ ಮಳೆ ಸುರಿದಿದೆ. ಇದರಿಂದಾಗಿ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರೆ, ಹಲವೆಡೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.ದಾವಣಗೆರೆ ಸುತ್ತಮುತ್ತ ಮಳೆ ಅವಾಂತರ ಸೃಷ್ಟಿಸಿದೆ. ಮಳೆ ನೀರಿನ ರಭಸಕ್ಕೆಹಲವು ಬೈಕ್ ಗಳು ಕೊಚ್ಚಿ ಹೋಗಿವೆ. ದಾವಣಗೆರೆ ನಗರದ ಹೂವಿನ ಮಾರ್ಕೆಟ್, ಸರ್ಕಾರಿ ಬಸ್ ನಿಲ್ದಾಣ, ಬೂದಿಹಾಳ್ ರಸ್ತೆ ಸೇರಿದಂತೆ ಹಲವೆಡೆ ನೀರಿನಲ್ಲಿ ಬೈಕ್ ಗಳು ಕೊಚ್ಚಿ ಹೋಗಿವೆ.ನೂರಾರು ಮನೆಗಳಿಗೆ ನುಗ್ಗಿರುವ ಮಳೆ ನೀರು ಹಾನಿಯುಂಟುಮಾಡಿದೆ. ಸಂಚಾರ