Karnataka Rains Today:(ಆ.23): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಮತ್ತು ನಾಳೆ ಕರ್ನಾಟಕದಲ್ಲಿ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 9 ಜಿಲ್ಲೆಗಳಲ್ಲಿ ಇಂದು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 23 ಮತ್ತು 24ರಂದು ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯ