ತಮಿಳುನಾಡಿನ ಚೆನ್ನೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದರಂತೆ ರಾಜ್ಯದಲ್ಲಿ ನಿನ್ನೆ ರಾತ್ರಿ ಭಾರಿ ಮಳೆಯಾಗಿದೆ.