ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆ ಶುರುವಾಗಿದೆ. ನಗರದಲ್ಲಿ ಇಂದು ಸಹ ಧಾರಾಕಾರ ಮಳೆಯಾಗುತ್ತಿದೆ. ವಿಧಾನಸೌಧ, ಕೆ.ಆರ್.ಸರ್ಕಲ್, ಯಶವಂತಪುರ, ಮಲ್ಲೇಶ್ವರಂ, ಸದಾಶಿವನಗರ, ಮತ್ತಿಕೆರೆ, ಹೆಬ್ಬಾಳ, ಯಲಹಂಕ ಸೇರಿದಂತೆ ಬೆಂಗಳೂರಿನ ಹಲವೆಡೆ ಮಳೆ ಭಾರಿ ಮಳೆಯಾಗುತ್ತಿದೆ. ಮಳೆಯ ನಡುವೆ ವಾಹನಗಳು ಸಂಚರಿಸುತ್ತಿವೆ. ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಅವಾಂತರವೇ ಸೃಷ್ಟಿಯಾಗಿತ್ತು. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಟ ಪಟ್ಟಿದ್ದರು. ಅದರಲ್ಲೂ ದೇವನಹಳ್ಳಿ ಬಳಿಯ ಕೆಂಪೇಗೌಡ ವಿಮಾನ