ಮಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಮದುವೆ ಹಾಲ್ ಗಳ ಮುಂದೆ ರಸ್ತೆ ಗಳಲ್ಲಿ ವಾಹನ ಪಾರ್ಕಿಂಗ್ ಮಾಡುವುದರಿಂದ ಇನ್ನಷ್ಟು ಸಮಸ್ಯೆ ಉಂಟಾಗುತ್ತಿತ್ತು. ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ನಿನ್ನೆಯೂ ಕೂಡಾ ಬಂಟ್ವಾಳ್ ಬಳಿಯ ಪಾಣೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪ ಸಾಗರ್ ಮದುವೆ ಹಾಲ್ ಮುಂಭಾಗದಲ್ಲಿ ರಸ್ತೆ ಬದಿ ವಾಹನ ಪಾರ್ಕಿಂಗ್ ಮಾಡಿರುವುದರಿಂದ ಗಂಟೆ ಗಟ್ಟಲೆ ರೋಡ್ ಬ್ಲಾಕ್ ಆಗಿತ್ತು. ಈ ಬ್ಲಾಕ್ ನಲ್ಲಿ