ಬೆಳಗಾವಿ : ಕಳೆದ ಎಲೆಕ್ಷನ್ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ 51 ಸಾವಿರ ಲೀಡ್ನಿಂದ ಗೆದ್ದಿದ್ದರು. ಈ ಜನಸಾಗರ ನೋಡಿದ್ರೆ ಲಕ್ಷ್ಮಿ ಹೆಬ್ಬಾಳ್ಕರ್ ಒಂದೂವರೆ ಲಕ್ಷ ಲೀಡ್ನಲ್ಲಿ ಬರಬಹುದು ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ತಾಲೂಕಿನ ಪಂತ ಬಾಳೇಕುಂದ್ರಿಯಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದಿನ ಎಲೆಕ್ಷನ್ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ 51 ಸಾವಿರ ಲೀಡ್ನಿಂದ ಗೆದ್ದಿದ್ದರು.ಈ ಜನಸಾಗರ ನೋಡಿದ್ರೆ ಲಕ್ಷ್ಮಿ ಹೆಬ್ಬಾಳ್ಕರ್ ಒಂದೂವರೆ ಲಕ್ಷ ಲೀಡ್ ನಲ್ಲಿ