ಮುಂಬರುವ ಚುನಾವಣೆಯಲ್ಲಿಯೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಹುಜನರ ಅಭಿಪ್ರಾಯವೂ ಇದೆ ಆಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.