ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಗೆ ಪರೋಕ್ಷವಾಗಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಭರ್ಜರಿಯಾಗಿ ಟಾಂಗ್ ನೀಡಿದ್ದಾರೆ. ಚಿತ್ರದುರ್ಗದಲ್ಲಿ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ತರಾಸು ರಂಗಮಂದಿರದಲ್ಲಿ ನಡೆದ ಖಾಸಗಿ ಕಾರ್ಯಕ್ರಮ ದಲ್ಲಿ ಮಾತನಾಡಿದ್ದಾರೆ.ಜೈಲಿಗೆ ಹೋಗಿ ಬಂದವರಿಗೆ ಸೇಬಿನ ಹಾರ ಹಾಕುತ್ತೀರಾ? ನಾಚಿಕೆ ಆಗಲ್ವಾ? ಅಂತ ಪ್ರಶ್ನೆ ಮಾಡಿದ್ದಾರೆ. ಯಾವ ರೀತಿಯಲ್ಲಿ ಶ್ರೀಮಂತನಿದ್ದಾನೆ. ಯಾವ ರೀತಿ ಅಧಿಕಾರಕ್ಕೆ ಆತ ಬಂದ ಎಂಬ ತಿಳುವಳಿಕೆ ಇರಬೇಕು