ಬೆಂಗಳೂರು-ಬೆಂಗಳೂರಿಗೆ ಬೇಸಿಗೆ ಕಾಲಿಡುತ್ತಿದ್ದಂತೆ ಕುಡಿಯುವ ನೀರಿಗೂ ಹಾಹಕಾರ ಶುರುವಾಗಿದೆ.ಬೋರ್ವೆಲ್ ಬತ್ತಿ ಹೋಗ್ತಿದ್ದು, ಕಾವೇರಿ ನೀರು ಸರಿಯಾಗಿ ಬರ್ತಿಲ್ಲ.ಟ್ಯಾಂಕರ್ ನೀರಿಗೆ ಮೊರೆಹೋದ್ರೆ ಅದರ ದರ ಕೈಗೆಟಕುತ್ತಿಲ್ಲ.ಬೆಂಗಳೂರಿನ ಶುದ್ದ ಕುಡಿಯುವ ನೀರಿನ ಘಟಕಗಳಲ್ಲಿ ನೀರಿನ ಕೊರತೆ ಕಾಡ್ತಿದೆ.ಬೋರ್ ವೆಲ್ ಬತ್ತಿ ಹೋಗಿ ಜನರ ಪರದಾಟ ನಡೆಸಿದ್ದಾರೆ ಹೀಗಾಗಿ ಬೆಂಗಳೂರಿನಲ್ಲಿರುವ ಹಲವು ಶುದ್ಧ ಕುಡಿಯುವ ನೀರಿನ ಘಟಕಗಳ ಮೇಲೆ ನಾಮಫಲಕ ಅಳವಡಿಕೆ ಮಾಡಲಾಗಿದೆ. ನೀರಿನ ಅಲಭ್ಯತೆ ಕುರಿತು ನಾಮಫಲಕ ಅಳವಡಿಕೆ ಮಾಡಿದ್ದು,ನೀರಿನ ಅಭಾವವಿರುವುದರಿಂದ