ಟರ್ಕಿ ಹಾಗೂ ಸಿರಿಯಾದಲ್ಲಿ 4 ಪ್ರಬಲ ಭೂಕಂಪಗಳು ಸಂಭವಿಸಿದ್ದು, ಜನತೆಯನ್ನು ಅಕ್ಷರಶಃ ನರಕಕ್ಕೆ ತಳ್ಳಿದೆ. ಟರ್ಕಿಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭ ಮಾಡಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ನಿನ್ನೆಯಿಂದ ಸಹಾಯವಾಣಿ ಆರಂಭಿಸಿದೆ.