ಗೊರೂರು ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ಗೂ ಹೆಚ್ಚಿನ ನೀರನ್ನು ಹರಿಯ ಬಿಟ್ಟಿರುವುದರಿಂದ ಹೇಮಾವತಿ ನದಿಯಲ್ಲಿ ಪ್ರವಾಹ ಉಂಟಾಗಿದೆ. ಮಂಡ್ಯ.ಕೆ.ಆರ್.ಪೇಟೆ ಗೊರೂರು ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ಗೂ ಹೆಚ್ಚಿನ ನೀರನ್ನು ಹರಿಯ ಬಿಟ್ಟಿರುವುದರಿಂದ ಹೇಮಾವತಿ ನದಿಯಲ್ಲಿ ಪ್ರವಾಹ ಉಂಟಾಗಿದೆ.ತಾಲ್ಲೂಕಿನ ಹೇಮಗಿರಿಯಲ್ಲಿ ಉಕ್ಕಿ ಹರಿಯುತ್ತಿರುವ ಹೇಮಾವತಿ ನದಿಯ ವೀಕ್ಷಣೆ ನಡೆಸಿದ ಅನರ್ಹ ಶಾಸಕ ನಾರಾಯಣಗೌಡ, ರೈತರು ಹಾಗೂ ಸಾರ್ವಜನಿಕರು ದನಕರುಗಳ ಮೈತೊಳೆಯಲು, ಹೆಣ್ಣು ಮಕ್ಕಳು ಬಟ್ಟೆ ತೊಳೆಯಲು ನೀರಿಗೆ ಇಳಿಯಬಾರದು. ಹೀಗಂತ