ಬೆಂಗಳೂರು : ಪತ್ನಿ ಮಾಂಸದ ಅಡುಗೆ ಮಾಡಲಿಲ್ಲ ಎಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನಗುಡಿಯ ಕಲಾನಗರದಲ್ಲಿ ನಡೆದಿದೆ. ರಾಜು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ರಾಜು ಭಾನುವಾರ ಮಧ್ಯಾಹ್ನ ಮಾಂಸದ ಅಡುಗೆ ಮಾಡುವಂತೆ ತನ್ನ ಪತ್ನಿಗೆ ಹೇಳಿ ಹೊರಗೆ ಹೋಗಿದ್ದನು. ನಂತರ ರಾಜು ಕುಡಿದ ಮತ್ತಿನಲ್ಲಿ ಸಂಜೆ ಮನೆಗೆ ಬಂದಾಗ ಪತ್ನಿ ಮಾಂಸ ತರಲು ಹೊರಗೆ ಹೋಗಿದ್ದಳು. ಆದರೆ ಈ ವಿಚಾರ ತಿಳಿಯದೆ ರಾಜು ಹೆಂಡತಿ ಮಾಂಸದ ಅಡುಗೆ