ಬೆಂಕಿ ಹಚ್ಚಿಕೊಂಡು ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಹಿಳೆಯ ಅಂತ್ಯ ಸಂಸ್ಕಾರದ ವೇಳೆ ಮೃತಳ ಸಂಬಂಧಿಕರು ಮಾಡಿದ್ದನ್ನು ನೋಡಿದರೆ ಶಾಕ್ ಆಗ್ತೀರಾ….ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯ ಅಂತ್ಯ ಸಂಸ್ಕಾರದ ವೇಳೆಯಲ್ಲಿಯೇ ಮೃತಳ ಪತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ಮಹಿಳೆಯ ಪೋಷಕರು ಹಾಗೂ ಸಂಬಂಧಿಕರಿಂದ ಕೃತ್ಯ ನಡೆದಿದೆ.ವಿಜಯಪುರ ತಾಲೂಕಿನ ಖಿಲಾರಹಟ್ಟಿ ಗ್ರಾಮದ ಸ್ಮಶಾನದಲ್ಲಿ ರಾತ್ರಿ ಘಟನೆ ನಡೆದಿದೆ. ಮಹಾರಾಷ್ಟ್ರದ ಸಿಂದದುರ್ಗ ಜಿಲ್ಲೆಗೆ ಗುಳೆ ಹೋಗಿದ್ದ ಕುಟುಂಬದಲ್ಲಿ ಗೃಹಿಣಿ ಕಾಜಲ್ ತಾಂಬೆ