ಸರ್ಕಾರಿ ಕೆಲಸಕ್ಕಾಗಿ ಪ್ರಯತ್ನಿಸುವವರೇ ಈಕೆಯ ಟಾರ್ಗೆಟ್.! ತನಗೆ ಸರ್ಕಾರಿ ಅಧಿಕಾರಿಗಳು ಪ್ರಭಾವಿಗಳ ಪರಿಚಯವಿದೆ, ತಾನೂ ಪ್ರತಿಷ್ಠಿತ ಹುದ್ದೆಯಲ್ಲಿದ್ದೇನೆ ಎಂದು ನಂಬಿಸಿ, ಸರ್ಕಾರಿ ಹುದ್ದೆ ಕೊಡಿಸುವುದಾಗಿ ಲಕ್ಷ ಲಕ್ಷ ಹಣ ಪಡೆದು ಕೊನೆಗೆ ವಂಚಿಸುತ್ತಿದ್ದ ಮಹಿಳೆಯನ್ನ ಸಿದ್ಧಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಉಮಾದೇವಿ ಬಂಧಿತ ಆರೋಪಿಯಾಗಿದ್ದು, ಸತೀಶ್ ಎಂಬುವವರಿಗೆ ಪರಿಚಯವಾಗಿದ್ದ ಆರೋಪಿ ತಾನು ನಗರದ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ನನಗೆ ಅನೇಕ ಪ್ರಭಾವಿಗಳ ಪರಿಚಯವಿದೆ. ನಿಮ್ಮ ಮಗನಿಗೆ