ಬೆಂಗಳೂರು : ಇಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ದೋಸ್ತಿ ಸರಕಾರದ 2ನೇ ಬಜೆಟ್ ಅನ್ನು ಮಂಡಿಸಿದ್ದು, ಅದರಲ್ಲಿ ಯಾವುದೆಲ್ಲಾ ಹೆಚ್ಚಳವಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ. *ಹಿರಿಯ ನಾಗರಿಕರ ಮಾಸಶಾನ 600 ರೂ. 1 ಸಾವಿರ ರೂ.ಗೆ ಹೆಚ್ಚಳವಾಗಿದೆ *ಪ್ರತಿ ಲೀಟರ್ ಹಾಲಿನ ಪ್ರೋತ್ಸಾಹ ಧನ 5ರಿಂದ 6 ರೂ. ಹೆಚ್ಚಳ. *ಬಿಯರ್ ಮೇಲಿನ ಸುಂಕವನ್ನು ಹೆಚ್ಚಳ ಮಾಡಲಾಗಿದೆ. *ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 500 ರೂ.ಗೆ ಹಾಗೂ ಸಹಾಯಕಿಯರ ಗೌರವ