ಬೆಂಗಳೂರು : ಕೆಲವರಿಗೆ ಇರುಳುಗಣ್ಣು ಸಮಸ್ಯೆ ಇರುತ್ತದೆ. ಈ ಸಮಸ್ಯೆ ಇರುವವರಿಗೆ ರಾತ್ರಿಯ ವೇಳೆ ಕಣ್ಣು ಕಾಣಿಸುವುದಿಲ್ಲ. ಇದಕ್ಕೆ ಮನೆಮದ್ದಿನಿಂದ ಪರಿಹಾರ ಕಂಡುಕೊಳ್ಳಬಹುದು.