ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಗೆ ಘಟಪ್ರಭಾ ಜಲಾನಯನ ಪ್ರದೇಶ ಹಾಗೂ ಹಿಡಕಲ್ ಜಲಾಶಯ ಬಹುತೇಕ ಭರ್ತಿಯಾಗಿದ್ದು, ರಾಜ್ಯದ ರೈತರಲ್ಲಿ ಸಂತಸಕ್ಕೆ ಕಾರಣವಾಗಿದೆ.ಘಟಪ್ರಭಾ ಜಲಾನಯನ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಗೆ ಬಹುತೇಕವಾಗಿ ಹಿಡಕಲ್ ಜಲಾಶಯ ಭರ್ತಿಯಾಗಿದೆ. ನಾಲ್ಕು ವರ್ಷದ ನಂತರ ಪೂರ್ಣ ಪ್ರಮಾಣದಲ್ಲಿ ಭರ್ತಿಯಾದ ಡ್ಯಾಮ್ ಜನರನ್ನು ಆಕರ್ಷಿಸುತ್ತಿದೆ. ಬೆಳಗಾವಿ ಇತಿಹಾಸದಲ್ಲಿಯೇ ಮೊದಲ ಭಾರಿಗೆ ಆಗಷ್ಟ ಮೊದಲ ವಾರದಲ್ಲಿ ಭರ್ತಿಯಾಗಿ ದಾಖಲೆ ನಿರ್ಮಿಸಿದೆ.ಹಿಡಕಲ್ ಜಲಾಶಯದ ಗರಿಷ್ಠ ಮಟ್ಟ 2,175