ಬೆಂಗಳೂರು: ಬಂಗಾಳ ಉಪಸಾಗರದ ಒರಿಸ್ಸಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇ ಶವಿದೆ. ಇದರ ಪ್ರಭಾವದಿಂದ ರಾಜ್ಯಾಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ಹಾಗೂ ಒಳನಾಡು ಸೇರಿದಂತೆ 12 ಜಿಲ್ಲೆೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಆ.29ರಿಂದ ಸೆ.1ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ