ಅರಬ್ಬಿಸಮುದ್ರದ ಆಗ್ನೇಯ ಭಾಗದ ಕೇರಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪೂರ್ವ ಅರಬ್ಬಿಸಮುದ್ರದ ಕರ್ನಾಟಕ ಕೇರಳದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಇದರ ಪರಿಣಾಮ ಆ.29ಮತ್ತು 30ರಂದು ಆರು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.