ಮಂಗಳೂರು : ಅರಬ್ಬೀ ಸಮುದ್ರದಲ್ಲಿ ಕ್ಯಾರ್ ಚಂಡಮಾರುತ ಅಪ್ಪಳಿಸುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.