ಕೊರೋನಾ ಸೋಂಕಿನಿಂದ ಸಿರಾ ಮೂಲದ ವ್ಯಕ್ತಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ತುಮಕೂರು ಜಿಲ್ಲೆಯ ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಈಚೆಗೆ ಬರಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ.ಮೃತ ವ್ಯಕ್ತಿ ಮಾರ್ಚ್ 07 ರಂದು ದೆಹಲಿಯ ಜಾಮೀಯಾ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಂಪರ್ಕಕ್ರಾಂತಿ ರೈಲಿನಲ್ಲಿ 13 ಮಂದಿಯೊಂದಿಗೆ ಪ್ರಯಾಣ ಮಾಡಿದ್ದು, ಮಾ.14ರಂದು ಬೆಂಗಳೂರಿಗೆ ಬಂದಿದ್ದು, ಅಲ್ಲಿಂದ ಬಸ್ ಮೂಲಕ ಸಿರಾಗೆ ತಲುಪಿದ್ದರು ಎಂದು ತಿಳಿಸಿದರು.ದೆಹಲಿಯಿಂದ ಬಂದಿದ್ದ