ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗದ ಮೆಟ್ಟಿಲೇರುವುದಕ್ಕೆ ಹಿಂದೂಪರ ಸಂಘಟನೆಗಳು ಕಾರ್ಯಪ್ರೌವೃತ್ತವಾಗಿವೆ.ಇನ್ನೊಂದು ಕಡೆ ವಿಶ್ವ ಹಿಂದೂ ಪರಿಷತ್ ಜೂನ್ 4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದೆ. ಜಾಮಿಯಾ ಮಸೀದಿ ಈ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು, ಟಿಪ್ಪು ಸುಲ್ತಾನ್ ದೇವಸ್ಥಾನದ ಮೇಲೆ ಈ ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ.ಇಂದಿಗೂ ಜಾಮಿಯಾ ಮಸೀದಿಯಲ್ಲಿ ದೇವಸ್ಥಾನದ ಹಲವು ಕುರುಹುಗಳು ಇವೆ. ಇಲ್ಲಿ ಮೂಡಲಬಾಗಿಲು