ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕರ್ನಾಟಕ-ಕೇರಳ ಗಡಿಯಾಗಿರುವ ಬಾವಲಿಗೆ ತಹಶೀಲ್ದಾರ್ ಹಾಗೂ ಆರೋಗ್ಯಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.