ದೆಹಲಿಗೆ ಕೂಡಲೇ ಆಗಮಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಹೈಕಮಾಂಡ್ ಸೂಚಿಸಿದೆ. ಇದರಿಂದ ಆರಗ ಜ್ಞಾನೇಂದ್ರ ಸಚಿವ ಸ್ಥಾನಕ್ಕೆ ಕಂಟಕ ಶುರುವಾಗಿದೆಯೇ ಎಂಬ ಅನುಮಾನ ಉಂಟಾಗಿದೆ.