ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಜೆಡಿಎಸ್ ಜತೆ ಮೈತ್ರಿಗೆ ಹೈಕಮಾಂಡ್ ರೆಡಿಯಾಗಿದ್ದರೆ ರಾಜ್ಯ ಬಿಜೆಪಿ ಇನ್ನೂ ರೆಡಿಯಾಗಿಲ್ವಾ ಎಂಬ ಪ್ರಶ್ನೆ ಎದ್ದಿದೆ. ರಾಜ್ಯ ನಾಯಕರಲ್ಲಿ ಕೆಲವರಿಗೆ ಮೈತ್ರಿ ಅಗತ್ಯ ಇಲ್ಲ ಎಂಬ ಭಾವನೆ ಇದೆ. ಮೈತ್ರಿಗೆ ಖುದ್ದು ಹೈಕಮಾಂಡ್ ಆಸಕ್ತಿ ತೋರುತ್ತಿರುವುದರಿಂದ ಅಸಮಾಧಾನಿತರು ಮೌನವಾಗಿದ್ದಾರೆ ಎನ್ನಲಾಗುತ್ತಿದೆ.ಜೆಡಿಎಸ್ ಜತೆಗಿನ ಸ್ನೇಹಕ್ಕೆ ಕೆಲವರು ನಿರಾಸಕ್ತಿ ತೋರುತ್ತಿರುವ ವಿಚಾರ ಬಿಎಸ್ ಯಡಿಯೂರಪ್ಪ ವರಿಷ್ಠರ ಗಮನಕ್ಕೆ