ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿ ಆ ಬಳಿಕ ವಿಶ್ವಾಸ ಮತ ಸಾಬೀತು ಪಡಿಸಿರೋ ಬಿ.ಎಸ್.ಯಡಿಯೂರಪ್ಪ ಈಗ ಸಚಿವ ಸಂಪುಟ ರಚನೆಯಲ್ಲಿ ಫುಲ್ ಬ್ಯುಸಿ ಆಗಿದ್ದಾರೆ.ನವದೆಹಲಿಗೆ ತೆರಳುತ್ತಿರೋ ಯಡಿಯೂರಪ್ಪ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಆಗಸ್ಟ್ 5 ರಂದು ಸಚಿವ ಸಂಪುಟ ರಚನೆ ಆಗೋ ಸಾಧ್ಯತೆಯಿದೆ.ನೂತನ ಸಚಿವರ ಪಟ್ಟಿಯನ್ನು ತೆಗೆದುಕೊಂಡು ಯಡಿಯೂರಪ್ಪ ದೆಹಲಿಗೆ ಹೊರಟಿದ್ದು, ಈ ಪಟ್ಟಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ ಅನ್ನೋ ಕುತೂಹಲ ಮೂಡಿಸಿದೆ.ಆರಂಭಿಕ ಮೊದಲ ಹಂತದಲ್ಲಿ