ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಲಯದಲ್ಲಿ ಹೊಸ ತಂತ್ರಗಾರಿಕೆಯ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲು ನಿರ್ಧಾರ ಮಾಡಿದ್ದು, ಬೆಂಗಳೂರು, ಬೆಳಗಾವಿ, ಮೈಸೂರು ರಾಜ್ಯದ 3 ಕಂದಾಯ ವಿಭಾಗಗಳಿಗೆ ನೇಮಕಕ್ಕೆ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಶಾಸಕರಾದ ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ಕೃಷ್ಣ ಭೈರೇಗೌಡರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಲು ಚಿಂತನೆ ನಡೆಸಿದ್ದು, ಡಿಕೆಶಿಗೆ ಅಧ್ಯಕ್ಷ ಸ್ಥಾನ