ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಬಿಜೆಪಿ ಪಕ್ಷದ ಹೈಕಮಾಂಡ್ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚನೆ ನೀಡಿದೆ. ವಿಜಯಪುರ ಅಥವಾ ಬಾಗಲಕೋಟೆಯಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರ ತೀವ್ರ ಒತ್ತಡವಿದೆ ಎಂದು ತಿಳಿಸಿದ್ದಾರೆ. ಬಿಜೆಪಿ ಪಕ್ಷದ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೇ ಅದಕ್ಕೆ ಬದ್ಧವಾಗಿದ್ದೇನೆ ಎಂದರು. ಉತ್ತರ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧಿಸಿದಲ್ಲಿ ನೆರೆಯ 10