ಆಧಾರ್ ಬಯೋಮೆಟ್ರಿಕ್ ಮತ್ತು ಆಧಾರ್ ವ್ಯವಸ್ಥೆಯಿಂದ ಸಂಗ್ರಹಣೆ ಮಾಡಲಾಗಿರುವ ದತ್ತಾಂಶದ ನಿರ್ವಹಣೆ ಗುತ್ತಿಗೆಯನ್ನು, ಅಮೆರಿಕಾ ಸೇರಿದಂತೆ ನಾಲ್ಕು ವಿದೇಶಿ ಕಂಪನಿಗಳಿಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಾನ್ಯ ಮಾಡಲು ನಿರಾಕರಿಸಿದೆ.