ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈಕೋರ್ಟ್ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ನನ್ನದು ೪೦ ಕೇಸ್ ನಡೆಯುತ್ತಿದೆ.