ಬೆಂಗಳೂರು : ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಪಕ್ಕದಲ್ಲಿರುವ ಸಾದರಹಳ್ಳಿ ಬಂಡೆ ಮತ್ತು ಸುತ್ತಮುತ್ತ ಯಾವುದೇ ಅಕ್ರಮ ಗಣಿಗಾರಿಕೆಗೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ನಿವೃತ್ತ ಐಪಿಎಸ್ ಅಧಿಕಾರಿ ಎಸ್. ಮರಿಸ್ವಾಮಿ ಹಾಗೂ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಈ ಗಣಿಗಾರಿಕೆ