ಬೆಂಗಳೂರು : 21 ವರ್ಷದ ಮೃತ ಮಹಿಳೆಯ ದೇಹದ ಮೇಲೆ ಲೈಂಗಿಕ ದೌರ್ಜ್ಯನ್ಯವೆಸಗಿದ್ದ ಆರೋಪಿಗೆ ಶಿಕ್ಷೆ ವಿಧಿಸಲು ಸೂಕ್ತ ಸೆಕ್ಷನ್ ಇಲ್ಲವೆಂದು ಕಾರಣ ನೀಡಿ ಕರ್ನಾಟಕ ಹೈಕೋರ್ಟ್ ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ ಬಿ ವೀರಪ್ಪ ಹಾಗೂ ವೆಂಕಟೇಶ್ ನಾಯಕ್ ಟಿ ಅವರಿದ್ದ ವಿಭಾಗೀಯ ಪೀಠ, ನೆಕ್ರೋಫಿಲಿಯಾ (ಮೃತದೇಹಗಳ ಮೇಲಿನ ಅತ್ಯಾಚಾರ) ಹಾಗೂ ವಿಕೃತಿಗೆ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕಾನೂನಿನ ತಿದ್ದುಪಡಿ ತರಬೇಕು. ಅಲ್ಲದೇ ಅತ್ಯಾಚಾರಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ಗೆ ತಿದ್ದುಪಡಿ