ಬೆಂಗಳೂರು : ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳದ ಕಾರ್ಯವೈಖರಿ ವಿರುದ್ಧ ಹೈಕೋರ್ಟ್ ನ್ಯಾಯಮೂರ್ತಿ ಹೆಚ್ಪಿ ಸಂದೇಶ್ ಇವತ್ತು ಕೂಡ ಚಾಟಿ ಬೀಸಿದ್ದಾರೆ.ಇದುವರೆಗೂ ಎಸಿಬಿ ಹಾಕಿರುವ ಬಿ ರಿಪೋರ್ಟ್ಗಳ ಬಗ್ಗೆ ಸಹಿಯಿಲ್ಲದ ಅಪೂರ್ಣ ಮಾಹಿತಿ ನೀಡಿದ ಎಸಿಬಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಪರ್ಸನಲ್ ಅಸಿಸ್ಟೆಂಟ್ ಮಹೇಶ್ ಮೂಲಕ ಡೀಲ್ ಮಾಡಿದ್ದಾರೆ. ಮಹೇಶ್ ನೇಮಕಾತಿ ಆದೇಶ ಎಲ್ಲಿದೆ ತೋರಿಸಿ. ಹಣ ಮಾಡುವ ಸಲುವಾಗಿಯೇ ಅವರನ್ನು ಸೇರಿಸಿಕೊಂಡಿದ್ದಾರೆ. ಸಾಕ್ಷ್ಯ ಸಿಕ್ಕಿದ ಬಳಿಕ ಅರೆಸ್ಟ್ ಮಾಡ್ಬೇಕು ಅಲ್ವಾ? ನಾವು