ಬೆಂಗಳೂರು: ಟಿಪ್ಪು ಜಯಂತಿ ಆಚರಣೆಗೆ ತಡೆನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.