ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.