ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ರಾಜ್ಯ ಸರ್ಕಾರದ 5 ಮತ್ತು 8 ನೇ ತರಗತಿ ಬೋರ್ಡ್ ಎಕ್ಸಾಂ ಆದೇಶ ರದ್ದು ಪಡಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ