ಶಿನರಾಮ್ ಕಾರಂತ ಬಡಾವಣೆ ಜಮೀನು ಕೈ ಬಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಅರವಿಂದ್ ಕುಮಾರ್, ಯಡಿಯೂರಪ್ಪ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ. ಸರಕಾರಕ್ಕೆ ನಷ್ಟವಾಗಿದೆ ಎಂಬ ವಾದದಲ್ಲಿ ಹುರುಳಿಲ್ಲ. 2014ರಲ್ಲಿ ಸರಕಾರ ಭೂ ಸ್ವಾಧೀನವನ್ನು ರದ್ದುಪಡಿಸಿದೆ. ಹಾಲಿ ಸರಕಾರ 2013 ಮೇ 13 ಕ್ಕೆ ಅಧಿಕಾರಕ್ಕೆ ಬಂದಿದೆ. ಬಳಿಕ ಭೂಸ್ವಾಧೀನ ಅಂತಿಮ ಸೂಚನೆಗೆ