ಹುಬ್ಬಳ್ಳಿ : ಸ್ವಾತಂತ್ರ್ಯ ದಿನಚಾರಣೆಯ ಹಬ್ಬಕ್ಕೆ ಭಾರತ ಸಿದ್ಧವಾಗುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಪೂರೈಸಿದ್ದು, ಸ್ವತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಿದ್ದೇವೆ. ಇನ್ನು ದೇಶದ ಎಲ್ಲಡೆ ಗ್ರಾಮ ಪಂಚಾಯತ್ ಕಚೇರಿಯಿಂದ ದೆಹಲಿಯ ಕೆಂಪುಕೋಟೆ ಮೇಲೆ ಹಾರಾಡುವ ಧ್ವಜ ತಯಾರಾಗುವುದು ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ (ಫೆಡರೇಷನ್) ನಲ್ಲಿ. ಇದೀಗ ಸ್ವಾತಂತ್ರ್ಯ ದಿನಾಚರಣೆ ದ್ವಜಗಳ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಕೆಲಸ ಮಾಡುವ