ಸಿಮೆಂಟ್ ಉತ್ಪನ್ನಗಳನ್ನು ಮಾರಾಟ ಮಾಡುವ ಮಳಿಗೆಯಲ್ಲಿ ಕಾರಿನಲ್ಲಿ ಬಂದ ಹೈಟೆಕ್ ಜೋಡಿಯ ಕೈಚಳಕ ತೋರಿ ಕೆಲವೇ ಕ್ಷಣಗಳಲ್ಲಿ ವಿಗ್ರಹ ಕದ್ದು ಪರಾರಿಯಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ನಡೆದಿದೆ. ಶೆವರ್ಲೆಟ್ ಕಾರಲ್ಲಿ ಬಂದಿಳಿದ ಯುವಕ-ಯುವತಿ ನಡೆಸಿದ ಕೃತ್ಯ ಮಳಿಗೆಯ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಕುಶಾಲನಗರದಲ್ಲಿರುವ ರಾಜೇಶ್ ಎಂಬವರ ಮಳಿಗೆ ಆಗಮಿಸಿದ ಯುವ ಜೋಡಿ ಯಾರ ಇಲ್ಲದನ್ನ ನೋಡಿ ನವಿಲು, ಸಿಂಹ ವಿಗ್ರಹಗಳನ್ನ ಕಳ್ಳತನ ಮಾಡಿದ್ದಾರೆ. ಈ ಘಟನೆ ಎರಡು