ಸಾಂಸ್ಕೃತಿಕ ನಗರಿಯ ಸಂಚಾರಿ ದಟ್ಟಣೆಯನ್ನ ಕಡಿಮೆ ಮಾಡಲು ಪೊಲೀಸರು ಹೈ ಟೆಕ್ ತಂತ್ರಜ್ಞಾನದ ಮೊರೆ ಹೋಗಿದ್ದು, ಪ್ರಮುಖ ರಸ್ತೆಗಳಲ್ಲಿರುವ ವಾಹನ ದಟ್ಟಣೆಯ ಬಗ್ಗೆ ಡಿಜಿಟಲ್ ಎಲೆಕ್ಟ್ರಾನಿಕ್ ಡಿಸ್ಪ್ಲೇ ಬೋರ್ಡ್ ಗಳ ಮೂಲಕ ಪ್ರದರ್ಶನ ಮಾಡಲಾಗುತ್ತದೆ.ವಿಶ್ವವಿಖ್ಯಾತ ಮೈಸೂರು ದಸರಾ ಸಮೀಪಿಸುತ್ತಿರುವ ಹಿನ್ನಲ್ಲೆಯಲ್ಲಿ ವಾಹನ ದಟ್ಟಣೆಯನ್ನ ನಿಯಂತ್ರಣ ಮಾಡಲು ಮೈಸೂರು ನಗರ ಸಂಚಾರಿ ಪೊಲೀಸರು ಹೈಟೆಕ್ ತಂತ್ರಜ್ಞಾನದ ಮೋರೆ ಹೋಗಿದ್ದಾರೆ. ನಗರದಲ್ಲಿ ಎಲ್ಲೆಲ್ಲಿ ವಾಹನ ಸಂಚಾರದ ದಟ್ಟಣೆ ಯಾವ ಸಮಯದಲ್ಲಿ ಹೆಚ್ಚಾಗಿರುತ್ತದೆ ಎಂಬ