ವಿಶ್ವಕಪ್ ನ ಸೆಮಿಫೈನಲ್ ನಲ್ಲಿ ಸೆಣಸುತ್ತಿರುವ ಭಾರತ – ನ್ಯೂಜಿಲೆಂಡ್ ನಡುವಿನ ಕದನ ಹೈವೋಲ್ಟೇಜ್ ಟೆನ್ಶನ್ ಸೃಷ್ಟಿ ಮಾಡಿದೆ.ನಿನ್ನೆ ನ್ಯೂಜಿಲೆಂಡ್ 46.1 ಓವರ್ ಗಳಲ್ಲಿ 211 ರನ್ ಗಳಿಸಿದ್ದಾಗ ಮಳೆ ಬಂದಿದ್ದರಿಂದ ಪಂದ್ಯ ಅರ್ಧಕ್ಕೇ ಸ್ಥಗಿತಗೊಂಡಿತು. ಮೀಸಲು ದಿನವಾದ ಇಂದು ಪಂದ್ಯ ಆರಂಭವಾಗಿದ್ದರೂ ಭಾರತದ ಪಾಲಿಗೆ ಆಘಾತಕಾರಿಯಾಗಿದೆ. ಇಂದು 50 ಓವರ್ ಗಳ ಕೋಟಾ ಪೂರೈಸಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 239 ರನ್ ಗಳಿಸಿತು.ಈ ಮೊತ್ತವನ್ನು ಭಾರತದ ಬಲಾಢ್ಯ