ಬೆಂಗಳೂರು: ದೇಶದ ಗಮನ ಸೆಳೆದಿರುವ ಗುಜರಾತ್ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಹೈಕಮಾಂಡ್ ಆದೇಶ ನೀಡಿಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.