ಮಹದಾಯಿ ಹೋರಾಟಗಾರರ ಮೇಲೆ ಪೊಲೀಸರ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ವೇಣುಗೋಪಾಲಗೌಡ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಪೊಲೀಸರು ಅಮಾಯಕ ರೈತರ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡುವ ಮೂಲಕ ರೋಷಾವೇಶ ತೋರಿದ್ದಾರೆ. ಲಾಠಿ ಚಾರ್ಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಪೊಲೀಸ್ ಪೇದೆಗಳ ವಿರುದ್ಧ ಕ್ರಮ ತೆಗೆದುಕೊಂಡರೆ ಸಾಲದು, ಹಿರಿಯ ಅಧಿಕಾರಿಗಳ ವಿರುದ್ಧವು ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಓಬವ್ವ ಕಿಂಡಿಯಿಂದ ಬರುವ ವೈರಿಗಳ