ಭೂ ಸ್ವಾಧೀನ ಕಾಯ್ದೆ ತಿದ್ದುಪಡಿಯನ್ನು ಬದಲಾಯಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ ತಡೆಯನ್ನು ನೂರಾರು ರೈತರು ನಡೆಸಿದ್ರು.ಕೋಲಾರದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸ್ಥಾಪಿತ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.ಕೋಲಾರ ರಾಷ್ಟೀಯ ಹೆದ್ದಾರಿ ಕೊಂಡರಾಜಹಳ್ಳಿ ಗೇಟ್ ಬಳಿ ರೈತ ಸಂಘಟನೆ ಹಾಗೂ ವಿವಿಧ ರೈತ ಪರ ಸಂಘಟನೆ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಭೂ ಸ್ವಾಧೀನ ಕಾಯ್ದೆ