ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.