ಕರ್ನಾಟಕದ ಶಾಲಾ ಕಾಲೇಜುಗಳ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ನಿಷೇಧಿಸಿ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಿದೆ.