ಕರ್ನಾಟಕದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿರುವ ರಾಜ್ಯ ಸರ್ಕಾರದ ಆದೇಶದ ವಿರುದ್ಧ ವಿದ್ಯಾರ್ಥಿನಿಯರ ಸಮೂಹ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ಬರುವ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಮನವಿ ಸಲ್ಲಿಸಿದ್ದರು.